Sun 21 Jan 2018, 8:28AM

468X60

ಭಿನ್ನ ಆರ್ಥಿಕ ದೃಷ್ಟಿಕೋನ: ಸ್ವಾಮಿ

Friday, July 8th, 2016 | webnews | no responses

ಆರ್ಥಿಕ ಬೆಳವಣಿಗೆ ವಿಷಯದಲ್ಲಿ ರಾಜಿ ಮಾಡಿಕೊಂಡು ಹಣದುಬ್ಬರವನ್ನು ನಿಯಂತ್ರಿಸುವ ವಿಧಾನವನ್ನು ಟೀಕಿಸಿರುವ ಸುಬ್ರಹ್ಮಣಿಯನ್ ಸ್ವಾಮಿ, ಅಹಿತಕಾರಿ ಧ್ಯೇಯ ಹೊಂದಿರುವ ವ್ಯಕ್ತಿ ಮಾತ್ರ ಎಲ್ಲರಿಗಿಂತ ಭಿನ್ನವಾದ ಆರ್ಥಿಕ ದೃಷ್ಟಿಕೋನ ಹೊಂದಿರುತ್ತಾರೆ ಎಂದು ಹೇಳಿದ್ದಾರೆ. ಅವರು, ಭಾರತದ ಆರ್ಥಿಕತೆ ಬಗ್ಗೆ ತಮ್ಮ ದೃಷ್ಟಿಕೋನವನ್ನು ಸಮರ್ಥಿಸಿಕೊಳ್ಳಲು ಬೇರೆಯವರ ಸಹಾಯ ಅಗತ್ಯವಿಲ್ಲ, ನಾನು ಅಮೆರಿಕನ್ನರಿಗೆ ೫೦ ವರ್ಷಗಳ ಹಿಂದೆಯೇ ಅರ್ಥಶಾಸ್ತ್ರ ಬೋಧಿಸಿದ್ದೇನೆ ಎಂದು ಹೇಳಿದ್ದಾರೆ.

Leave a Reply


ಸುಭಾಷಿತ

ವಿಚಾರ ಮಾಡದಿರುವ ದಾರಿಗಳಲ್ಲಿ ವಿಚಾರ ಮಾಡಲು ಸದಾ ನೀನು ಸಿದ್ದನಿರು.

-ಎ.ಪಿ.ಜೆ ಕಲಾಂ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top