Mon 22 Jan 2018, 7:30AM

468X60

ಮೋದಿ ವಿರುದ್ದ ಟ್ವೀಟ್

Wednesday, July 13th, 2016 | webnews | no responses

ಅರುಣಾಚಲ ಪ್ರದೇಶದಲ್ಲಿ ಹೇರಿದ್ದ ರಾಷ್ಟ್ರಪತಿ ಆಡಳಿತವನ್ನು ತೆರವುಗೊಳಿಸಿರುವ ಸುಪ್ರೀಂ ಕೋರ್ಟ್ ತೀರ್ಪನ್ನು ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ. ತೀರ್ಪು ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಮೋದಿಯವರಿಗೆ ಪ್ರಜಾಪ್ರಭುತ್ವ ಏನೆಂಬುದನ್ನು ತಿಳಿಸಿಕೊಟ್ಟಿದ್ದಕ್ಕೆ ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು ಎಂದು ಹೇಳಿದ್ದಾರೆ. ಅದೇ ವೇಳೆ ಸುಪ್ರೀಂ ತೀರ್ಪು ಮೋದಿ ನೇತೃತ್ವದ ಸರ್ಕಾರಕ್ಕೆ ನೀಡಿದ ಹೊಡೆತ ಎಂದು ದೆಹಲಿ ಸಿಎಂ ಅರವಿಂದ ಕೇಜ್ರವಾಲ್ ಟ್ವೀಟ್ ಮಾಡಿದ್ದಾರೆ.

Leave a Reply


ಸುಭಾಷಿತ

ಪ್ರತಿಯೊಂದು ದಿನವೂ ನಮ್ಮ ಅಂತಿಮ ದಿನ ಎನ್ನುವ ಹಾಗೆ ಜೀವಿಸಬೇಕು.

– ಎಡ್ವರ್ಡ್ ಡೌಡಸ್

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top