Thu 18 Jan 2018, 5:04PM

468X60

ಸುಪ್ರೀಂಕೋರ್ಟ್ ಆದೇಶ

Wednesday, July 13th, 2016 | webnews | no responses

ಅರುಣಾಚಲ ಪ್ರದೇಶದ ಕಾಂಗ್ರೆಸ್ ಸರಕಾರವನ್ನು ವಜಾಗೊಳಿಸಿರುವುದು ಕಾನೂನುಬಾಹಿರವಾಗಿದೆ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಇದರಿಂದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಮುಖಭಂಗವಾದಂತಾಗಿದೆ. ಉತ್ತರಾಖಂಡ್ ನಂತರ ಇದೀಗ ಅರುಣಾಚಲ ಪ್ರದೇಶದಲ್ಲೂ ಕೇಂದ್ರ ಸರಕಾರದ ಸರಕಾರಗಳನ್ನು ವಜಾಗೊಳಿಸುವ ಸಂಚಿಗೆ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯಪಾಲರು ರಾಜ್ಯ ಸರಕಾರವನ್ನು ವಜಾಗೊಳಿಸುವ ಶಿಫಾರಸ್ಸಿನಲ್ಲಿ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top