Wed 17 Jan 2018, 12:59AM

468X60

ಕೆಲವು ಫೋನ್‌ಗಳಲ್ಲಿ ವಾಟ್ಸಾಪ್ ಬಂದ್

Wednesday, July 13th, 2016 | webnews | no responses

ಸಾಮಾಜಿಕ ಜಾಲತಾಣಗಳ ಮೆಸೆಜಿಂಗ್ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಸೋಷಿಯಲ್ ಮೀಡಿಯಾದ ದೊಡ್ಡಣ್ಣ ಫೇಸ್‌ಬುಕ್ ಮಾಲೀಕತ್ವದ ವಾಟ್ಸಾಪ್ ಮೆಸೆಂಜರ್ ಆಪ್ನ್ನು ಇನ್ಮುಂದೆ ಕೆಲವು ಮಾದರಿಯ ಫೋನ್‌ಗಳಲ್ಲಿ ಬಳಸಲು ಸಾಧ್ಯವಿಲ್ಲ. ಸಿಂಬಿಯಾನ್ ಓಎಸ್ ಬಳಕೆಂiiಲಲ್ಲಿರುವ ಫೋನ್‌ಗಳಲ್ಲಿ ಕೆಲವೇ ದಿನಗಳಲ್ಲಿ ವಾಟ್ಸಾಪ್ ಬಳಕೆ ಕೊನೆಯಾಗಲಿವೆ. ೨೦೧೭ರಿಂದ ಸಿಂಬಿಯಾನ್ ಓಎಸ್ ಸೇವೆಯು ಲಭ್ಯವಿಲ್ಲದ ಕಾರಣ ಈ ತೊಂದರೆ ನಿರ್ಮಾಣವಾಗಿದೆ ಎನ್ನಲಾಗಿದೆ.

Leave a Reply


ಸುಭಾಷಿತ

ಯಾವುದೇ ಮಗು ತತ್ವಜ್ಞಾನಿಯಾಗುವಂತೆ ಮಾಡುವುದೇ ಶಿಕ್ಷಣ.

– ಫ್ಲೇಟೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top