Fri 12 Jan 2018, 7:02PM

468X60

ಬೀದಿಗಿಳಿದ ಕಾಂಗ್ರೆಸ್ ಬೀದಿಯಲ್ಲಿರಲಿದೆ

Tuesday, August 30th, 2016 | webnews | no responses

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ರೋಡ್ ಶೋಗೆ ಬಿಜೆಪಿ ಟಾಂಗ್ ನೀಡಿದ್ದು, ಬೀದಿಗಿಳಿದಿರುವ ಕಾಂಗ್ರೆಸ್ ಮುಂದೆ ಬೀದಿಯಲ್ಲಿಯೇ ನಿಲ್ಲಲಿದೆ ಎಂದು ಮಂಗಳವಾರ ಹೇಳಿದೆ. ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಶಹ್ನಾವಾಜ್ ಹುಸೇನ್ ಅವರು, ಕಾಂಗ್ರೆಸ್ ಎಷ್ಟು ಬೇಕಾದರೂ ರೋಡ್‌ಶೋಗಳಲ್ಲಿ ಭಾಗಿಯಾಗಲಿ. ಆದರೆ, ಅವರು ೨೦೧೭ರ ಉತ್ತರ ಪ್ರದೇಶದಲ್ಲಿ ನಡೆಯುವ ಚುನಾವಣೆಯಲ್ಲಿ ಏನನ್ನೂ ಸಾಧಿಸಲು ಸಾಧ್ಯವಾಗುವುದಿಲ್ಲ. ಎಂದಿಗೂ ವಿಧಾನಸಭೆ ಮೆಟ್ಟಿಲು ಹತ್ತಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.

Leave a Reply


ಸುಭಾಷಿತ

ಜೀವನ ನೈಜವಾದುದು. ಉತ್ಸಾಹ ಪರಿಪೂರ್ಣವಾದುದು

-ಲಾಂಗ್ ಫೆಲೋ

ಚಿತ್ರ-ವಿಚಿತ್ರ

ಸುದ್ದಿ ಸ್ಪೆಷಲ್

Finding the right hotel just got a whole lot easier - HotelsCombined.com

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಪುತ್ತೂರು ಸುದ್ದಿ ಬಿಡುಗಡೆ ಪತ್ರಿಕೆ ಇಂದು ಪ್ರತಿದಿನ ಆರು ಪುಟಗಳಿಂದ
... ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

ಇಲ್ಲಿ ಕ್ಲಿಕ್ಕಿಸಿ

Copyright © 2018 Suddinews.com . All Rights Reserved.
^ Back to Top