Tue 17 Oct 2017, 4:23AM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಅಮೆರಿಕ ರಾಷ್ಟ್ರೀಯ ಪ್ರಶಸ್ತಿ

Tuesday, May 17th, 2016 | webnews | no responses

ಭಾರತೀಯ ಮೂಲದ ೬೫ ವರ್ಷದ ವಿಜ್ಞಾನಿ ರಾಕೇಶ್ ಕೆ. ಜೈನ್ ಎಂಬುವರಿಗೆ ಅಮೆರಿಕ ರಾಷ್ಟ್ರೀಯ ವಿಜ್ಞಾನಿ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯನ್ನು ಅಮೆರಿಕ ಅಧ್ಯಕ್ಷ ಬರಾಕ್ ಓಬಾಮಾ ಮೇ ೧೯ರಂದು ವಿತರಿಸಲಿದ್ದಾರೆ ಎಂದು ಶ್ವೇತ ಭವನ ಅಧಿಕಾರಿಗಳು ತಿಳಿಸಿದ್ದಾರೆ. ಮಸಾಚ್ಯುಸೆಟ್ ಜನರಲ್ ಆಸ್ಪತ್ರೆಯಲ್ಲಿ ಗಡ್ಡೆ ಜೀವಶಾಸ್ತ್ರ ವಿಷಯದ ಪ್ರಾಧ್ಯಾಪಕರಾಗಿರುವ ಜೈನ್ ‘ರಾಷ್ಟ್ರೀಯ ವಿಜ್ಞಾನ ಪದಕ ಮತ್ತು ತಂತ್ರಜ್ಞಾನ ಅನ್ವೇಷಣೆಗೆ ಕೊಡಮಾಡುವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಜ್ಞಾನ, ತಂತ್ರಜ್ಞಾನ ಮತ್ತು ಗಣಿತದಲ್ಲಿ ಅಪ್ರತಿಮ ಸಾಧನೆ ಮಾಡಿದವರಿಗೆ ವಾರ್ಷಿಕವಾಗಿ ರಾಷ್ಟ್ರೀಯ ಪ್ರಶಸ್ತಿ ಕೊಡುವ ಸಂಪ್ರದಾಯ ಅಮೆರಿಕದಲ್ಲಿದೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top