Sat 14 Oct 2017, 3:14PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ

Wednesday, July 13th, 2016 | webnews | no responses

ಜು.13ರಂದು ಬೆಳ್ತಂಗಡಿಯ ತಾಲೂಕು ಕಛೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿಬಾಜೆಯ ಕುರಿಯನ್ ಎಂಬವರು ಅಕ್ರಮ ಕಡತಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ. ತಾಲೂಕು ಕಛೇರಿಗೆ ಆಗಮಿಸಿರುವ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top