Sat 14 Oct 2017, 3:13PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಉಚ್ಛ ನ್ಯಾಯಾಲಯದಲ್ಲಿ ದಾವೆ: ಪುರುಷ

Wednesday, July 13th, 2016 | webnews | no responses

ಸಂಪೂರ್ಣ ಹದೆಗೆಟ್ಟು ಸಂಚಾರಕ್ಕೆ ಅಯೋಗ್ಯವಾಗಿರುವ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದರಿಬಾಗಿನಿಂದ ನೆತ್ರಕೆರೆ-ಬೆಂಜನಪದವು ರಸ್ತೆ ಮತ್ತು ಜಾರದಗುಂಡಿಯಿಂದ ಕನಪಾಡಿ-ಬೆದ್ರಾಡಿವರೆಗಿನ ೬ ಕಿಲೋ ಮೀಟರ್ ರಸ್ತೆಯ ಕಾಮಗಾರಿಯನ್ನು ಮಳೆಗಾಲ ಮುಗಿದಾಕ್ಷಣ ಕೈಗೆತ್ತಿಕೊಳ್ಳದಿದ್ದರೆ, ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಲಾಗುವುದು ಎಂದು ಕಳ್ಳಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪುರುಷ ಎನ್. ಸಾಲಿಯಾನ್ ಎಚ್ಚರಿಸಿದ್ದಾರೆ. ಬುಧವಾರ ಸಂಜೆ ಬಿ.ಸಿ.ರೋಡ್ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳೆದ ಫೆಬ್ರವರಿ ತಿಂಗಳಲ್ಲಿ ಬರೆದ ಪತ್ರದ ಹಿನ್ನೆಲೆಯಲ್ಲಿ ಪ್ರಧಾನಿಯವರು ತುರ್ತು ಸ್ಪಂದನೆ ನೀಡಿ ಈ ರಸ್ತೆಯ ಬಗ್ಗೆ ಸಂಪೂರ್ಣ ವರದಿ ಸಲ್ಲಿಸುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದರು ಎಂದು ಹೇಳಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top