Sat 14 Oct 2017, 6:28PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಜೆಡಿಎಸ್‌ನಿಂದ ಸರಕಾರಕ್ಕೆ ಮನವಿ

Wednesday, July 13th, 2016 | webnews | no responses

ಡಿವೈಎಸ್‌ಪಿ ಗಣಪತಿ ಅವರ ಆತ್ಮಹತ್ಯೆ ಪ್ರಕರಣವನ್ನು ತಕ್ಷಣ ಸಿಬಿಐ ಅಥವಾ ಉಚ್ಚನ್ಯಾಯಾಲಯದ ನ್ಯಾಯಾಧೀಶರ ನೇತೃತ್ವದ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಜನತಾ ದಳ ಪಕ್ಷದ ಬೆಳ್ತಂಗಡಿ ತಾ| ಅಧ್ಯಕ್ಷ ಪ್ರವೀಣ್ಚಂದ್ರ ಜೈನ್ ಅವರ ನೇತೃತ್ವದಲ್ಲಿ ಜು. 13ರಂದು ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು. ಈ ಸಂದರ್ಭ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಡ್ಕಾಡಿ ಜಗನ್ನಾಥ ಗೌಡ, ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸಿಂದೂ ದೇವಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ರಹಿಮಾನ್ ಪೆರಿಂಜೆ, ಪ್ರ. ಕಾರ್ಯದರ್ಶಿ ರಾಮ ಆಚಾರಿ, ಅರಸಿನಮಕ್ಕಿ ಗ್ರಾ. ಪಂ ಸದಸ್ಯ ಸುಂದರ ಗೌಡ, ಯುವ ಜನತಾದಳ ಸಂಘಟಕ ಶಾಹಿದ್ ಪಾದೆ ಉಪಸ್ಥಿತರಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top