Fri 13 Oct 2017, 4:25PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಸ್ಪಷ್ಟನೆ ಕೇಳಿದ ಕೋರ್ಟ್

Wednesday, July 13th, 2016 | webnews | no responses

ಪೊಲೀಸ್ ಪೇದೆಯೊಬ್ಬರ ವಿರುದ್ಧ ಅವಹೇಳನಕಾರಿ ಪದ ಬಳಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ಕೇಜ್ರಿವಾಲ್ ತುಲ್ಲಾ ಎಂಬ ಪದ ಬಳಸಿ ನಿಂದಿಸಿದ್ದಾರೆ ಎಂದು ಪೊಲೀಸ್ ಪೇದೆಯೊಬ್ಬರು ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಮೂರ್ತಿ ಮುಕ್ತಗುಪ್ತ ಅವರು, ವಿಚಾರಣೆಗೆ ಹಾಜರಾಗುವಂತೆ ಜಾರಿಯಾಗಬೇಕಿದ್ದ ಸಮನ್ಸ್‌ನ್ನು ಆಗಸ್ಟ್ ೨ರವರೆಗೆ ತಡೆಹಿಡಿದಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top