Sat 14 Oct 2017, 3:14PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಎಫ್‌ಐಆರ್ ದಾಖಲಿಸಿ: ನೇಹಾಲ್

Wednesday, July 13th, 2016 | webnews | no responses

ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮಾಧ್ಯಮ ಸಂದರ್ಶನದಲ್ಲಿ ತನಗೆ ಕಿರುಕುಳ ನೀಡಿದ್ದಾರೆಂದು ಉಲ್ಲೇಖಿಸಿರುವ ಸಚಿವ ಕೆ.ಜೆ. ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಎ.ಎಸ್. ಪ್ರಸಾದ್, ಪ್ರಣವ್ ಮೋಹಂತಿ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಮೂವರ ವಿರುದ್ಧ ಕಾನೂನಿನ್ವಯ ಕ್ರಮ ತೆಗೆದುಕೊಳ್ಳಬೇಕೆಂದು ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ಗಣಪತಿ ಅವರ ಹಿರಿಯ ಪುತ್ರ ನೇಹಾಲ್ ಗಣಪತಿ ಒತ್ತಾಯಿಸಿದ್ದಾರೆ. ಅಪ್ಪನ ಸಾವಿಗೆ ಕಾರಣಕರ್ತರಾದವರಿಗೆ ಶಿಕ್ಷೆಯಾಗಬೇಕು. ಆ ಮೂಲಕ ತಂದೆಯ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಬೇಕು ಎಂದು ನೇಹಾಲ್ ಗಣಪತಿ ಹೇಳಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top