Sat 14 Oct 2017, 3:14PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ನ್ಯಾಯಾಂಗ ತನಿಖೆಗೆ ಸಿಎಂ ಆದೇಶ

Wednesday, July 13th, 2016 | webnews | no responses

ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸುಮಾರು 4 ಗಂಟೆಗಳ ಕಾಲ ಸುದೀರ್ಘ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಗಣಪತಿ ಪ್ರಕರಣವನ್ನು ಸಿಬಿಐಗೆ ಕೊಡಲ್ಲ, ನಮಗೆ ಸಿಐಡಿ ಮೇಲೆ ನಂಬಿಕೆ ಇದೆ. ಆದರೂ ಉನ್ನತ ಮಟ್ಟದ ತನಿಖೆಯ ಅಗತ್ಯವಿರುವುದರಿಂದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದಾಗಿ ಘೋಷಿಸಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top