Sat 14 Oct 2017, 3:13PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಸುಳ್ಯದಲ್ಲಿ ಬಾಲಕಾರ್ಮಿಕ ತಪಾಸಣೆ

Tuesday, July 26th, 2016 | webnews | no responses

ಸುಳ್ಯ: ತಾಲೂಕು ಸೀನಿಯರ್ ಲೇಬರ್ ಇನ್ಸ್‌ಪೆಕ್ಟರ್ ರಾಮಚಂದ್ರ ಎಚ್. ನೇತೃತ್ವದ ತಂಡ ಸುಳ್ಯ ವ್ಯಾಪ್ತಿಯಲ್ಲಿ ಹೋಟೆಲ್, ಗ್ಯಾರೇಜ್ ಮುಂತಾದ ಸಂಸ್ಥೆಗಳಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದಾರೆಯೆ ಎಂದು ಜು.೨೬ರಂದು ತಪಾಸಣೆ ನಡೆಸಿದರು. ತಂಡದಲ್ಲಿ ಮುಖ್ಯವಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಮಕೃಷ್ಣ ಭಟ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಕನ್ಯಾ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು, ಸಿಬ್ಬಂದಿವರ್ಗದವರು ಪಾಲ್ಗೊಂಡಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top