Sat 14 Oct 2017, 3:14PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಸಿ.ಎಂ.ರಿಂದ ಸರ್ವಾಧಿಕಾರಿ ವರ್ತನೆ: ಪೂಜಾರಿ

Tuesday, July 26th, 2016 | webnews | no responses

ಮುಖ್ಯಮಂತ್ರಿ ಸಿದ್ದರಾಮಯ್ಯ ಯಾರ ಮಾತು ಕೇಳುತ್ತಿಲ್ಲ. ಯಾರ ಕಷ್ಟಗಳಿಗೂ ಸ್ಪಂದಿಸುತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾದನ ಪೂಜಾರಿ ಗುಡುಗಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಪರಿಷ್ಕರಣೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ರಾಜ್ಯ ವ್ಯಾಪ್ತಿ ಬಸ್ ಬಂದ್‌ಗೆ ಕರೆ ನೀಡಿದ್ದಾರೆ. ರಾಜ್ಯ ಸರಕಾರ ಸಾರಿಗೆ ನೌಕರರ ಮುಷ್ಕರವನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾವೇ ಬುದ್ಧಿವಂತರೆಂದು ಭಾವಿಸಿದ್ದಾರೆ. ಅವರ ಬುದ್ಧಿಗೇಡಿ ವರ್ತನೆಯಿಂದ ರಾಜ್ಯ ಕಾಂಗ್ರೆಸ್ ಹಾಳಾಗುತ್ತಿದೆ ಎಂದು ಹೇಳಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top