Sat 14 Oct 2017, 3:14PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಸಿ.ಎಂ. ಸಾಧನೆಗೆ ಪ್ರತಿಪಕ್ಷಗಳಿಂದ ಮಸಿ

Tuesday, July 26th, 2016 | webnews | no responses

ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ಕೆ.ಜೆ.ಜಾರ್ಜ್ ಅವರನ್ನು ಟಾರ್ಗೆಟ್ ಮಾಡುತ್ತಿವೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ನೀತಿ ಅನುಸರಿಸುತ್ತಿರುವುದು ದೃಢಪಟ್ಟಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿವೈಎಸ್‌ಪಿಗಳಾದ ಎಂ.ಕೆ.ಗಣಪತಿ ಮತ್ತು ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆ ದುರದೃಷ್ಟಕರ. ಇದರಿಂದ ಅವರ ಕುಟುಂಬ ಹಾಗೂ ರಾಜ್ಯಕ್ಕೆ ನಷ್ಟವಾಗಿದೆ. ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಎಂದು ತಿಳಿಸಿದ್ದು, ಡಿವೈಎಸ್‌ಪಿಗಳ ಆತ್ಮಹತ್ಯೆ ವಿಚಾರವನ್ನು ವಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂದಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top