Sat 14 Oct 2017, 5:16PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಬಡವರ ಬಗ್ಗೆ ಕಾಳಜಿಯಿಲ್ಲ: ಕೋಡಿಜಾಲ್

Tuesday, July 26th, 2016 | webnews | no responses

ಅಚ್ಛೇ ದಿನ್ ಎಂಬ ಆಮಿಷವನ್ನೊಡ್ಡಿರುವ ಬಿಜೆಪಿ ದೇಶದ ಜನತೆಯನ್ನು ವಂಚಿಸಿದ್ದು, ಇಂದು ಉದ್ಯಮಿಗಳು ಮತ್ತು ಬಂಡವಾಳಶಾಹಿಗಳಿಗೆ ಮಾತ್ರ ಅಚ್ಛೇದಿನ್ ಎಂದು ಜಿಲ್ಲಾ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಟೀಕಿಸಿದ್ದಾರೆ. ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರಕಾರದ ಆಡಳಿತ ವಿರೋಧಿ ನೀತಿಯ ವಿರುದ್ದ ಬಂಟ್ವಾಳ ಬ್ಲಾಕ್ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿ, ಬಡವರ ಕಾಳಜಿ ಇಲ್ಲದ ಸರ್ಕಾರ ವಿವಿಧ ಯೋಜನೆಗಳ ಹೆಸರಿನಲ್ಲಿ ಪ್ರಚಾರ ಗಿಟ್ಟಿಸುತ್ತಿದೆಯೇ ವಿನಃ ಜನಪರವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top