Sat 14 Oct 2017, 9:16AM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಅಧ್ಯಕ್ಷರಾಗಿ ಆಯ್ಕೆ

Tuesday, July 26th, 2016 | webnews | no responses

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾದ ನೂತನ ಅಧ್ಯಕ್ಷರಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತ ಹರೀಶ್ ಪೂಂಜ ಗರ್ಡಾಡಿಯವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ನೇಮಕ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ನಿವಾಸಿಯಾಗಿರುವ ಅವರು ಮಂಗಳೂರಿನ ಎಸ್.ಡಿ.ಎಂ ಕಾಲೇಜ್‌ನಲ್ಲಿ ಕಾನೂನು ಪದವಿ ಪಡೆದು ವಕೀಲರಾಗಿ ಜತೆಗೆ ಉದ್ಯಮಿಯಾಗಿದ್ದಾರೆ. ಆರ್‌ಎಸ್‌ಎಸ್‌ನ ಧರ್ಮ ಜಾಗರಣಾ ಪ್ರಾಂತ ನಿಧಿ ಪ್ರಮುಖ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ವಿದ್ಯಾರ್ಥಿ ಪರಿಷತ್‌ನ ಕಾರ್ಯಕರ್ತರಾಗಿ ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ತಾಲೂಕು ಪ್ರಮುಖ್, ಜಿಲ್ಲಾ ಸಂಚಾಲಕ, ರಾಜ್ಯ ಸಹ ಕಾರ್ಯದರ್ಶಿ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top