Mon 16 Oct 2017, 1:27AM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ನಿರಶನ ಅಂತ್ಯಗೊಳಿಸಲು ನಿರ್ಧಾರ

Tuesday, July 26th, 2016 | webnews | no responses

ಮಣಿಪುರದಲ್ಲಿ ಸೇನೆಗೆ ನೀಡಲಾಗಿರುವ ವಿಶೇಷಾಧಿಕಾರಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ೧೬ ವರ್ಷಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮಾನವ ಹಕ್ಕುಗಳ ಕಾರ್ಯಕರ್ತೆ ಐರೋಮ್ ಶರ್ಮಿಲಾ, ಇದೀಗ ನಿರಶನ ಅಂತ್ಯಗೊಳಿಸಿ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮಣಿಪುರದಲ್ಲಿ ಸೇನೆಗೆ ನೀಡಲಾಗಿರುವ ವಿಶೇಷಾಧಿಕಾರಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ೧೬ ವರ್ಷಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಕೇಂದ್ರ ಸರಕಾರ ಯಾವುದೇ ಖಚಿತ ಭರವಸೆ ನೀಡುತ್ತಿಲ್ಲ. ಆದ್ದರಿಂದ, ಸಮಸ್ಯೆಗಳನ್ನು ಪರಿಹರಿಸಲು ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top