Tue 17 Oct 2017, 6:28AM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಕೆಲವು ಕಡೆ ಬಸ್‌ಗಳ ಸಂಚಾರ ಆರಂಭ

Tuesday, July 26th, 2016 | webnews | no responses

ಕೆಎಸ್‌ಆರ್‌ಟಿಸಿ ಬಸ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಕೊನೆಗೊಳ್ಳದಿದ್ದರೂ, ಪೊಲೀಸ್ ಬೆಂಗಾವಲಿನಲ್ಲಿ ರಾಜ್ಯದ ಹಲವಡೆ ಕೆಎಸ್‌ಆರ್‌ಟಿಸಿ ಬಸ್ ಸೇವೆ ನಿನ್ನೆ ಸಂಜೆ ಆರಂಭಗೊಂಡಿದೆ. ನೌಕರರ ಬೇಡಿಕೆ ಈಡೇರದಿದ್ದರೂ ಪೊಲೀಸ್ ಭದ್ರತೆಯಲ್ಲಿ ಬಸ್‌ಗಳು ರಸ್ತೆಗಿಳಿದಿದೆ. ವೇತನ ಹೆಚ್ಚಳ ಸೇರಿದಂತೆ ಇತರೆ ಬೇಡಿಕೆಗಳಿಗೆ ಆಗ್ರಹಿಸಿ ಮೊನ್ನೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಒಬ್ಬೊಬ್ಬರಾಗಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದು, ಕರ್ನಾಟಕದ ಹಲವು ಡಿಪೋಗಳಲ್ಲಿ ಬಸ್ಸುಗಳು ರಸ್ತೆಗಿಳಿದಿದ್ದು ವರದಿಯಾಗಿದೆ. ನೌಕರರ ಮುಷ್ಕರಕ್ಕೆ ಜಗ್ಗದ ರಾಜ್ಯ ಸರ್ಕಾರ ಇದೀಗ ತರಬೇತಿ ನಿರತ ಚಾಲಕರು ಹಾಗೂ ನಿರ್ವಾಹಕರನ್ನು ಬಳಸಿಕೊಂಡು ಪೊಲೀಸ್ ಬಿಗಿ ಭದ್ರತೆಯೊಂದಿಗೆ ಕೆಲವು ಬಸ್‌ಗಳು ಸಂಚಾರ ಆರಂಭಿಸಿದೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top