Sat 14 Oct 2017, 3:13PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಹಠ ಬಿಡದಿದ್ದರೆ ಕೆಲಸದಿಂದಲೇ ವಜಾ: ಸಿಎಂ

Tuesday, July 26th, 2016 | webnews | no responses

ಸತತ ೨ನೇ ದಿನಕ್ಕೆ ಕಾಲಿಟ್ಟಿರುವ ಸಾರಿಗೆ ನೌಕರರ ಮುಷ್ಕರವನ್ನು ಶತಾಯಗತಾಯ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಸಂಜೆಯೊಳಗೆ ಕೆಲಸಕ್ಕೆ ವಾಪಸಾಗದಿದ್ದರೆ ಮುಷ್ಕರ ನಿರತ ನೌಕರರನ್ನು ಕೆಲಸದಿಂದಲೇ ವಜಾಗೊಳಿಸುವುದಾಗಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಸಿದ್ಧವಿದೆ. ಅಲ್ಲದೆ ಒಂದು ವೇಳೆ ನೌಕರರು ತಮ್ಮ ಹಠ ಬಿಟ್ಟು ಕೆಲಸಕ್ಕೆ ವಾಪಸಾಗದಿದ್ದರೆ ಅಂತಹ ನೌಕರರನ್ನು ಕೆಲಸದಿಂದಲೇ ವಜಾಗೊಳಿಸಲು ಸರ್ಕಾರ ಚಿಂತನೆ ನಡೆಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top