Sat 14 Oct 2017, 3:14PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಕತ್ತು ಕೊಯ್ದುಕೊಂಡು ರಕ್ತ ಕೊಡಬೇಕಷ್ಟೆ

Tuesday, August 30th, 2016 | webnews | no responses

ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲದಿರುವಾಗ ತಮಿಳುನಾಡಿಗೆ ಹೇಗೆ ನೀರು ಹರಿಸಲು ಸಾಧ್ಯ. ಕರ್ನಾಟಕದ ಜನ ಕತ್ತು ಕೊಯ್ದುಕೊಂಡು ರಕ್ತ ಕೊಡಬೇಕಷ್ಟೆ ಎಂದು ಆರೋಗ್ಯ ಖಾತೆ ಸಚಿವ ರಮೇಶ್‌ಕುಮಾರ್ ಗುಡುಗಿದ್ದಾರೆ. ರಾಜ್ಯದ ಜಲಾಶಯಗಳಲ್ಲಿರುವ ನೀರನ್ನು ಬಚ್ಚಿಟ್ಟುಕೊಳ್ಳಲು ಸಾಧ್ಯವೆ? ತಮಿಳುನಾಡು ಸರಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ತಮಿಳುನಾಡು ಬಂದ್‌ಗೆ ಕರೆ ನೀಡಿದರೆ ಏನರ್ಥ ಎಂದು ಕಿಡಿಕಾರಿದ್ದಾರೆ.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top