Tue 17 Oct 2017, 9:13AM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾ ಪದಗ್ರಹಣ

Wednesday, September 28th, 2016 | sulliaeditor | no responses

bj[ mahila morcha (2)ಬಿಜೆಪಿ ಮಹಿಳಾ ಮೋರ್ಚಾದ ಸುಳ್ಯ ಮಂಡಲ ಸಮಿತಿ ಪದಗ್ರಹಣ ಸಮಾರಂಭ ಸುಳ್ಯ ಸಿ.ಎ.ಬ್ಯಾಂಕ್ ಸಭಾಂಗಣದಲ್ಲಿ  ಸೆ.28ರಂದು ನಡೆಯಿತು.

bj[ mahila morcha (5)

ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಪೂಜಾ ಪೈ ಕಾರ್ಯಕ್ರಮ ಉದ್ಘಾಟಿಸಿ ಪದಗ್ರಹಣ ನೆರವೇರಿಸಿದರು. ನೂತನ ಅಧ್ಯಕ್ಷೆ ಶೋಭಾ ನಲ್ಲೂರಾಯ ಮತ್ತವರ ತಂಡ ಅಧಿಕಾರ ಸ್ವೀಕರಿಸಿದರು. ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನ್ಯವತಿ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಉಪಾಧ್ಯಕ್ಷೆ ಭಾಗೀರಥಿ ಮುರುಳ್ಯ, ಜಿಲ್ಲಾ ಕಾರ್ಯದರ್ಶಿ ಪಿಜಿಎಸ್‌ಎನ್ ಪ್ರಸಾದ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಜಯಂತಿ ಜನಾರ್ದನ್, ಸಂಧ್ಯಾ, ನಿಕಪೂರ್ವಾಧ್ಯಕ್ಷೆ ಚಿತ್ರಾ ಶಶಿಧರ್ ವೇದಿಕೆಯಲ್ಲಿದ್ದರು.
ಶೋಭಾ ನಲ್ಲೂರಾಯ ಸ್ವಾಗತಿಸಿ, ಜಯಂತಿ ಜನಾರ್ದನ ವಂದಿಸಿದರು. ರವಿಕಲಾ ಚೆಮ್ನೂರು ಹಾಗೂ ಗುಣವತಿ ಕೊಲ್ಲಂತಡ್ಕ ಕಾರ್ಯಕ್ರಮ ನಿರೂಪಿಸಿದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top