Fri 20 Oct 2017, 4:52AM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ದೇವಚಳ್ಳ : ಸ್ವಚ್ಛತಾ ಆಂದೋಲನ ಕಾರ್ಯಕ್ರಮ

Wednesday, January 11th, 2017 | sulliaeditor | no responses

dದೇವಚಳ್ಳ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರಿಂದ ಮಾವಿನಕಟ್ಟೆ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಚಂದ್ರಶೇಖರ ಭಟ್ ತಳೂರು ನೆರವೇರಿಸಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಸದಸ್ಯರಾದ ಮಲ್ಲೇಶ್ ಬೆಟ್ಟಂಪಾಡಿ, ಒಕ್ಕೂಟ ಅಧ್ಯಕ್ಷರಾದ ಚಂದ್ರಶೇಖರ ಗುಡ್ಡೆ, ತೀರ್ಥರಾಮ ಎ.ವಿ. ರಾಧಾಕೃಷ್ಣ ಮಾವಿನಕಟ್ಟೆ, ಭಾಸ್ಕರ ಬಾಳೆತೋಟ, ಜಯಾನಂದ ಪಟ್ಟೆ, ಗೋಪಿನಾಥ ಮೆತ್ತಡ್ಕ, ಸೇವಾ ಪ್ರತಿನಿಧಿಗಳಾದ ತಿಮ್ಮಪ್ಪ ಕಡ್ಯ, ಉಷಾಲತಾರವರು ಉಪಸ್ಥಿತರಿದ್ದರು. ದೈವಸ್ಥಾನದ ಹೊರಾಂಗಣ ಮತ್ತು ಒಳಾಂಗಣವನ್ನು ಸ್ವಚ್ಛತಾಗೊಳಿಸಲಾಯಿತು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top