Thu 17 Aug 2017, 12:37AM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಪಂಜದಲ್ಲಿ ಡಿಜಿಟಲ್ ಇಂಡಿಯಾ ಕುರಿತು ಮಾಹಿತಿ ಕಾರ್ಯಾಗಾರ – ಜೇಸಿಐ ಪಂಜ ಪಂಚಶ್ರೀಯಿಂದ ಆಯೋಜನೆ

Wednesday, January 11th, 2017 | sulliaeditor | no responses

ಜೇಸಿಐ ಪಂಜ ಪಂಚಶ್ರೀ ಆಶ್ರಯದಲ್ಲಿ ಡಿಜಿಟಲ್ ಇಂಡಿಯಾ ಕುರಿತು ಮಾಹಿತಿ ಕಾರ್ಯಾಗಾರ ಪಂಜದ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆಯಿತು. ಪಂಜ ಸಿಂಡಿಕೇಟ್ ಬ್ಯಾಂಕಿನ ನಿಖಿಲ್ ಪಿಳ್ಳೈ ಕಾರ್ಯಕ್ರಮ ಉದ್ಘಾಟಿಸಿದರು. ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್, ಆನ್‌ಲೈನ್ ಬ್ಯಾಂಕಿಂಗ್, ಯುಪಿಐ, ಯುಎಸ್‌ಎಸ್‌ಡಿ, ಎಇಪಿಎಸ್, ರುಪೇ ಕಾರ್ಡ್ ವ್ಯವಹಾರದ ಕುರಿತು ಅವರು ವಿವರಿಸಿದರು.
ಸುಳ್ಯದ ಆರ್ಥಿಕ ಸಾಕ್ಷರಥಾ ಕೇಂದ್ರದ ಆಪ್ತ ಸಮಾಲೋಚಕರಾದ ಸುಜಾತ ಹಾಗೂ ಗೀತಾ ವಿಜಯ್ ಮಾಹಿತಿ ನೀಡಿದರು. ಜೇಸಿಐ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಗುತ್ತಿಗಾರು ವಲಯದ ಅಧ್ಯಕ್ಷ ಲೋಕೇಶ್ ಪೀರನಮನೆ ಉಪಸ್ಥಿತರಿದ್ದರು. ಜೇಸಿಐ ಕಾರ್ಯದರ್ಶಿ ಶಿವಪ್ರಸಾದ್ ಹಾಲೆಮಜಲು, ಕಾರ್ಯಕ್ರಮ ನಿರ್ದೇಶಕ ಉಜ್ವಲ್ ಚಿದ್ಗಲ್ ಉಪಸ್ಥಿತರಿದ್ದರು.

Leave a Reply


ಇಂದಿನ ಕಾರ್ಯಕ್ರಮ

ಹಿಂದಿನ ಸುದ್ದಿಗಳು

January 2017
M T W T F S S
« Dec   Feb »
 1
2345678
9101112131415
16171819202122
23242526272829
3031  

gagan small

ragashree small

side advt

side advt

side advt

side advt

side advt

ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top