Fri 20 Oct 2017, 4:54AM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ಜಳಕದ ಹೊಳೆ ಸಮೀಪದ ದೇವಿಯ ಕಟ್ಟೆ ನಿರ್ಮಾಣಕ್ಕೆ ವಾಸ್ತು ಪೂಜೆ

Thursday, January 12th, 2017 | sulliaeditor | no responses

peruvajeಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ಜಳಕದ ಹೊಳೆ ಸಮೀಪದ ದೇವಿಯ ಕಟ್ಟೆ ನಿರ್ಮಾಣಕ್ಕೆ ವಾಸ್ತು ಪೂಜೆಯು ಜ. 12 ರಂದು ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರೇಶ ಪೆರುವಾಜೆ ಗುತ್ತು ಅಮರನಾಥ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ ಶೆಟ್ಟಿ, ಸದಸ್ಯರಾದ ಬೋಜರಾಜ್ ಶೆಟ್ಟಿ, ಕಿಶೋರ್ ಕುಮಾರ್, ಅಂಗಾರ, ದೇವಕಿ, ಸಚಿನ್‌ರಾಜ್ ಶೆಟ್ಟಿ, ಶೇಷಪ್ಪ ಮಠತ್ತಡ್ಕ, ಸುನಿಲ್ ರೈ, ಸದಾಶಿವ, ಲೀಲಾವತಿ ಮಂಡೆಪ್ಪು ಮತ್ತಿತರರು ಉಪಸ್ಥಿತರಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top