Wed 18 Oct 2017, 4:35PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಪೆರುವಾಜೆ ಶಿವರಾಮ ಕಾರಂತ ಪದವಿ ಕಾಲೇಜಿನಲ್ಲಿ ಅನಿಕೇತನ ಎಜ್ಯುಕೇಶನಲ್ ಟ್ರಸ್ಟ್ ವತಿಯಿಂದ ತರಬೇತಿ ಕಾರ್ಯಕ್ರಮ

Thursday, January 12th, 2017 | sulliaeditor | no responses

pಪುತ್ತೂರು ಅನಿಕೇತನ ಎಜ್ಯುಕೇಶನಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಡಾ|ಶಿವರಾಮ ಕಾರಂತ ಪದವಿ ಕಾಲೇಜಿನಲ್ಲಿ ಉದ್ಯೋಗ ಸೇರ್ಪಡೆಗೊಳ್ಳುವಾಗ ಸಂದರ್ಶನ ಎದುರಿಸುವುದು ಹೇಗೆ ಎನ್ನುವುದರ ಬಗ್ಗೆ ಸ್ಲೈಡ್ ಶೋ ಮೂಲಕ ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ ಜ.11 ರಂದು ನಡೆಯಿತು. ಪುತ್ತೂರು ಅನಿಕೇತನ ಎಜ್ಯುಕೇಶನಲ್ ಟ್ರಸ್ಟ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಕೃಷ್ಣ ಪ್ರಸಾದ್ ನಡ್ಸಾರ್ ಹಾಗೂ ಟ್ರಸ್ಟಿನ ಅಡ್ಮಿನಿಸ್ಟ್ರೇಟಿವ್ ಮೆನೇಜರ್ ಅಶೋಕ ಎಂ ಆರ್ ತರಬೇತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ ಕಾಂತಮಂಗಲ, ವಾಣಿಜ್ಯವಿಭಾಗದ ಮುಖ್ಯಸ್ಥ ವೇಣುಗೋಪಾಲ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು .

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top