Sun 15 Oct 2017, 8:49PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

 ಪೆರಾಜೆ ಬ್ರಹ್ಮಕಲಶೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ

Friday, February 3rd, 2017 | sulliaeditor | no responses

peraje temple copy
ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಫೆ.2 ರಂದು ಬಿಡುಗಡೆಗೊಂಡಿತು. ಸಂಚಿಕೆಯನ್ನು ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರು ಬಿಡುಗಡೆಗೊಳಿಸಿದರು. ಸಂಚಿಕೆಯ ಸಂಪಾದಕರಾದ ಲೋಕನಾಥ ಅಮೆಚೂರು ಮಾತನಾಡಿದರು. ವೇದಿಕೆಯಲ್ಲಿ ಆಡಳಿತ ಮೊಕ್ತೇಸರ ನಾಗೇಶ್ ಕುಂದಲ್ಪಾಡಿ, , ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಆರ್.ಡಿ. ಆನಂದ, ಪ್ರಧಾನ ಕಾರ್ಯದರ್ಶಿ ಎನ್.ಎ. ಜಿತೇಂದ್ರ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರವೀಣ್ ಬಂಗಾರ್‌ಕೋಡಿ, ಕಾರ್ಯದರ್ಶಿ ತಿಲೋತ್ತಮ ಅಡ್ಕ, ಸುಬ್ರಹ್ಮಣ್ಯ ಮೂಲೆಮಜಲು, ಮರದ ದಾನಿಗಳು ತೀರ್ಥರಾಮ ಅಡ್ಕಬಳೆ, ತಕ್ಕಮೊಕ್ತೇಸರರಾದ ರಾಜಗೋಪಾಲ ರಾಮಕಜೆ ಮೊದಲಾದವರು ಉಪಸ್ಥಿತರಿದ್ದರು.
peraje temple 1 copyವೇದಿಕೆಯಲ್ಲಿ ಆಡಳಿತ ಮೊಕ್ತೇಸರ ನಾಗೇಶ್ ಕುಂದಲ್ಪಾಡಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಆರ್.ಡಿ. ಆನಂದ, ಪ್ರಧಾನ ಕಾರ್ಯದರ್ಶಿ ಎನ್.ಎ. ಜಿತೇಂದ್ರ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರವೀಣ್ ಬಂಗಾರ್‌ಕೋಡಿ, ಕಾರ್ಯದರ್ಶಿ ತಿಲೋತ್ತಮ ಅಡ್ಕ, ಸುಬ್ರಹ್ಮಣ್ಯ ಮೂಲೆಮಜಲು, ಮರದ ದಾನಿಗಳು ತೀರ್ಥರಾಮ ಅಡ್ಕಬಳೆ, ತಕ್ಕಮೊಕ್ತೇಸರರಾದ ರಾಜಗೋಪಾಲ ರಾಮಕಜೆ ಮೊದಲಾದವರು ಉಪಸ್ಥಿತರಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top