17 ಕೋಟಿ ರೂ ವೆಚ್ಚದಲ್ಲಿ ಪಯಸ್ವಿನಿ ನದಿಗೆ ಕಿಂಡಿ ಅಣೆಕಟ್ಟು: ಸಚಿವ ಅಂಗಾರರಿಂದ ಗುದ್ದಲಿಪೂಜೆ

0

ಸುಳ್ಯ ಪಯಸ್ವಿನಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದ್ದು ರೂ.17 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.

ಕಾಮಗಾರಿ ಗೆ ಸಚಿವ ಎಸ್.ಅಂಗಾರ ಗುದ್ದಲಿಪೂಜೆ ನೆರವೇರಿಸಿದರು.

ಮೀನುಗಾರಿಕಾ ನಿಗಮಾಧ್ಯಕ್ಷ ಎ.ವಿ. ತೀರ್ಥರಾಮ,
ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಅಧಿಕಾರಿಗಳು, ಪಂಚಾಯತ್ ಸದಸ್ಯರು ಇದ್ದರು.