Tue 17 Oct 2017, 9:21AM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಸುಳ್ಯ ನಗರ ಕಾಂಗ್ರೆಸ್ ಸಭೆ

Sunday, September 17th, 2017 | sulliaeditor | no responses

ಸುಳ್ಯ ನಗರ ಕಾಂಗ್ರೆಸ್ ಸಭೆ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಸೆ.೧೬ ರಂದು ನಡೆಯಿತು. ನಗರ ಕಾಂಗ್ರೆಸ್ ಉಸ್ತುವಾರಿ ಎಸ್ ಸಂಶುದ್ದೀನ್ ರವರ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಕೆ.ಪಿ.ಸಿ.ಸಿ. ಸದಸ್ಯ ಡಾ.ರಘು, ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶ್ರೀಮತಿ ಗೀತಾ ಕೋಲ್ಚಾರು, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್ ಕೊಕೊ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುದೀರ್ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಬಂಗಾರಕೋಡಿ, ಇಂಟಕ್ ಅಧ್ಯಕ್ಷ ಉದಯಕುಮಾರ ಕುಕ್ಕುಡೇಲು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೊಕುಲ್ದಾಸ್, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯೆ ಶ್ರಿಮತಿ ಜೂಲಿಯಾನಾ ಕ್ರಾಸ್ತ, ಉಪಸ್ಥಿತರಿದ್ದರು.

ಎಸ್ ಸಂಶುದ್ದೀನ್‌ರಿಗೆ ಸನ್ಮಾನ

sullia nagara congress sabheyalli S

ರಾಜ್ಯ ವಕ್ಫ್ ಕೌನ್ಸಿಲ್ ನಿರ್ದೇಶಕರಾಗಿ ನೇಮಕವಾದ ಎಸ್ ಸಂಶುದ್ದಿನ್‌ರಿಗೆ ಪಕ್ಷದ ವತಿಯಿಂದ ಸನ್ಮಾನಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಸನ್ಮಾನಿಸಿ ಶುಭಹಾರೈಸಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ವಕ್ತಾರ ನಂದರಾಜ ಸಂಕೇಶ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯೆ ಜ್ಯೂಲಿಯನ ಕ್ರಾಸ್ತ ಸಹಕರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳಾದ ಶ್ರೀಹರಿ ಕುಕ್ಕುಡೇಲು, ಧರ್ಮಪಾಲ ಕೊಯಿಂಗಾಜೆ, ಕೃಷ್ಣಪ್ಪ ಗೌಡ ನೆಕ್ರಾಪ್ಪಾಡಿ, ಬಾಪು ಸಾಹೇಬ್, ನಗರ ಪಂಚಾಯತ್ ಸದಸ್ಯರಾದ ಶಿವಕುಮಾರ್ ಕಂದಡ್ಕ, ಶ್ರೀಮತಿ ಪ್ರೇಮ ಟೀಚರ್, ಶ್ರೀಮತಿ ಶಶಿಕಲಾ ನೀರಬಿದಿರೆ, ಹಾಗು ಶ್ರಿಮತಿ ಶ್ರೀಲತಾ ಹಾಗೂ ಎಲ್ಲಾ ಬೂತ್ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ನಗರದ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top