Tue 17 Oct 2017, 4:56AM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ಡಾ.ಕುರುಂಜಿ ಪುತ್ಥಳಿ ಸ್ಥಾಪನೆಗೆ ನಿರ್ಧಾರ

Thursday, October 5th, 2017 | sulliaeditor | no responses

SUL-4OCT-5 copy

ಆಧುನಿಕ ಸುಳ್ಯದ ಶಿಲ್ಪಿ ಡಾ.ಕುರುಂಜಿ ವೆಂಕಟ್ರಮಣ ಗೌಡರ ಪುತ್ಥಳಿಯನ್ನು ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಶಾಸಕ ಎಸ್.ಅಂಗಾರ ನೇತೃತ್ವದಲ್ಲಿ ಪುತ್ಥಳಿ ಸ್ಥಾಪನೆಗೆ ಸ್ಥಳವನ್ನು ಗುರುತಿಸಿ ಪರಿಶೀಲನೆ ನಡೆಸಲಾಯಿತು. ಕೆವಿಜಿಯವರ ಜನ್ಮ ದಿನವಾದ ಡಿಸೆಂಬರ್ ೨೬ಕ್ಕೆ ಮುಂಚಿತವಾಗಿ ಡಾ.ಕುರುಂಜಿಯವರ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಸದಸ್ಯ ಹರೀಶ್ ಕಂಜಿಪಿಲಿ, ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ನಿರ್ದೇಶಕ ಅಕ್ಷಯ್.ಕೆ.ಸಿ, ಕೆವಿಜಿ ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ.ಲೀಲಾಧರ್, ರಜತ್ ಅಡ್ಕಾರ್, ನಗರ ಪಂಚಾಯಿತಿ ಮುಖ್ಯಾಧಿಕಾರಿ ಗೋಪಾಲ ನಾಯ್ಕ್, ಇಂಜಿನಿಯರ್ ಶಿವಕುಮಾರ್ ಸ್ಥಳ ಪರಿಶೀಲನೆ ನಡೆಸಿದರು. ಡಾ.ಕುರುಂಜಿಯವರ ಪುತ್ಥಳಿಯನ್ನು ಸುಳ್ಯ ನಗರದಲ್ಲಿ ಸ್ಥಾಪಿಸಲು ಈ ಹಿಂದೆಯೇ ನಿರ್ಧರಿಸಲಾಗಿತ್ತು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top