Sat 14 Oct 2017, 3:13PM

ಹೆಚ್ಚಿನ ಸುದ್ದಿಗಳು

side advt

side advt

side advt

side advt

side advt

side advt

side advt

side advt

suddi whatsap news

94 ಸಿ ಹಕ್ಕು ಪತ್ರ ಸೇರಿದಂತೆ ವಿವಿಧ ಸವಲತ್ತುಗಳ ವಿತರಣೆ

Saturday, October 7th, 2017 | sulliaeditor | no responses

Suddi logo copy

ಸರಕಾರಿ ಜಾಗದಲ್ಲಿ ಮನೆ ಕಟ್ಟಿ ಕುಳಿತವರಿಗೆ ಅಡಿಸ್ಥಳವನ್ನು ರೆಕಾರ್ಡ್ ಮಾಡಿಕೊಡಲೆಂದು ೯೪ ಸಿ, ೯೪ ಸಿ.ಸಿ.ಯೋಜನೆಯನ್ನು ಸರಕಾರ ಜಾರಿಗೆ ತಂದಿದ್ದು ಜಿಲ್ಲೆಯಲ್ಲಿ ೧ ಲಕ್ಷಕ್ಕೂ ಹೆಚ್ಚು ಮಂದಿ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ. ಜತೆಗೆ ಯಾರು ಕುಮ್ಕಿ ಜಾಗ, ಪರಂಬೋಕು ಹಾಗೂ ಅರಣ್ಯದಿಂದ ೧೦೦ ಮೀಟರ್ ಅಂತರದಲ್ಲಿ ಮನೆ ಕಟ್ಟಿ ಕುಳಿತಿದ್ದೀರೋ ಅವರಿಗೂ ಈ ಯೋಜನೆಯಲ್ಲಿ ಹಕ್ಕುಪತ್ರ ನೀಡಲಾಗುವುದು“ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಬಿ.ರಮಾನಾಥ ರೈಯವರು ಹೇಳಿದರು.
ಅ.೭ರಂದು ಸುಳ್ಯ ಕೆ.ವಿ.ಜಿ. ಪುರಭವನದಲ್ಲಿ ೯೪ ಸಿ ಹಕ್ಕು ಪತ್ರ ಹಾಗೂ ವಿವಿಧ ಇಲಾಖೆಗಳ ಸವಲತ್ತು ವಿತರಣೆ ಹಾಗೂ ಜನ ಸಂಪರ್ಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

Leave a Reply


ನಮ್ಮ ಬಗ್ಗೆ

ಮೊದಲಿಗೆ ಕೇವಲ ಒಂದು ಹಾಳೆಯಲ್ಲಿ ಪ್ರಕಟವಾಗುತ್ತಿದ್ದ ಸುಳ್ಯ ತಾಲೂಕಿನ “ಸುದ್ದಿ ಬಿಡುಗಡೆ “ಪತ್ರಿಕೆ ಇಂದು ಪ್ರತಿದಿನ  24
ಮುಂದೆ ಓದಿ

ಸಲಹೆ- ಸೂಚನೆ

ನಿಮ್ಮ ಸಲಹೆ ಸೂಚನೆಗಳಿಗೆ ಹಾರ್ದಿಕ ಸ್ವಾಗತ

Copyright © 2017 . All Rights Reserved.
^ Back to Top