ಜ.23 ರಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸುಳ್ಯಕ್ಕೆ

0

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡೂರಾವ್ ರವರು ಜ.23ರಂದು ಸುಳ್ಯಕ್ಕೆ ಆಗಮಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಸುಳ್ಯಕ್ಕೆ ಬರುವ ಅವರು ಮಧ್ಯಾಹ್ನ 3 ಗಂಟೆ ವರೆಗೆ ಜನತಾ ದರ್ಶನ ಕಾರ್ಯಕ್ರಮ ‌ನಡೆಸಲಿದ್ದಾರೆ.